ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ

401

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಶಾಸಕರಾದ ಎಚ್.ಡಿ ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಎ.ಟಿ ರಾಮಸ್ವಾಮಿ ಸೇರಿ ಅನೇಕರಿದ್ದರು.




Leave a Reply

Your email address will not be published. Required fields are marked *

error: Content is protected !!