ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯರು

263

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾಲ್ವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್ ಸದನದಲ್ಲಿ ಅಧಿಕಾರ ಸ್ವೀಕರಿಸಿದರು.

ನಟ ಹಾಗೂ ಬಿಜೆಪಿಯ ಜಗ್ಗೇಶ್ ಕನ್ನಡದಲ್ಲಿ ಹಾಗೂ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.




Leave a Reply

Your email address will not be published. Required fields are marked *

error: Content is protected !!