ಪಾಸ್ವಾನ್ ಅಂತಿಮ ದರ್ಶನ ಪಡೆದ ಗಣ್ಯರು

280

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವರಾಗಿದ್ದ ರಾಮ ವಿಲಾಸ್ ಪಾಸ್ವಾನ್ ಅವರ ಅಂತಿಮ ದರ್ಶನವನ್ನ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು, ಕಾಂಗ್ರೆಸ್ ಸೇರಿದಂತೆ ಇತರೆ ರಾಜಕೀಯ ಮುಖಂಡರು ಪಡೆದಿದ್ದಾರೆ.

74 ವರ್ಷದ ಪಾಸ್ವಾನ್ ಎಲ್ ಜಿಪಿ ನಾಯಕರಾಗಿದ್ರು. ಇತ್ತೀಚೆಗೆ ಹೃದಯ ಚಿಕಿತ್ಸೆಗೆ ಒಳಗಾಗಿದ್ದ ಅವರು, ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ನಿಧನರಾಗಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!