ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೇಂದ್ರ ಸಚಿವ ರಾಮ ವಿಲಾಸ್ ಪಾಸ್ವಾನ್ ನಿಧನರಾಗಿದ್ದಾರೆ. 74 ವರ್ಷದ ಪಾಸ್ವಾನ್ ನಿಧನದ ಬಗ್ಗೆ ಮಗ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಖಾತೆ ಸಚಿವರಾಗಿ ಕಾರ್ಯನಿರ್ವಹಿಸ್ತಿದ್ರು.
ಹೃದಯ ಚಿಕಿತ್ಸೆಗಾಗಿ ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಸ್ವಾನ್, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.