ಬ್ರೇಕಿಂಗ್ ನ್ಯೂಸ್
Search

ರಾಮದುರ್ಗ ಅಪಘಾತ ಪ್ರಕರಣ: ಪರಿಹಾರ ಘೋಷಿಸಿದ ಸಿಎಂ

198

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚುಂಚನೂರ ಹತ್ತಿರ ಬುಲೆರೊ ಅಪಘಾತದಲ್ಲಿ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪರಿಹಾರ ಘೋಷಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!