ರಾಮೇಶ್ವರಂ ಕೆಫೆ ಪ್ರಕರಣ: ಓರ್ವನ ಬಂಧನ

90

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಬಳ್ಳಾರಿ ಮೂಲದ ಶಬ್ಬೀರ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ತೋರಣಗಲ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ.

ಬಂಧಿತ ಶಬ್ಬೀರ್ ಸ್ಫೋಟ ಕೃತ್ಯ ಎಸಗಿದವನಿಗೆ ಫೋನ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿ ನಿವಾಸಿಯಾಗಿದ್ದಾನೆ.




Leave a Reply

Your email address will not be published. Required fields are marked *

error: Content is protected !!