ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಬೃಹತ್ ಪ್ರತಿಭಟನೆ

364

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಅಂತರಗಂಗಿ ಗ್ರಾಮದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಅಕ್ಟೋಬರ್ 27ರ ಸಂಜೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯನ್ನು ಖಂಡಿಸಿ ಸಿಂದಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

https://m.facebook.com/story.php?story_fbid=1047843209283333&id=100032907734976

ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ವತಿಯಿಂದ ಪಟ್ಟಣದ ವಿವೇಕಾನಂದ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಪೊಲೀಸರು ದಂಡು ಸ್ಥಳಕ್ಕೆ ಆಗಮಿಸಿದೆ.




Leave a Reply

Your email address will not be published. Required fields are marked *

error: Content is protected !!