ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಮುಂಬೈ: ಅಪ್ರಾಪ್ತೆ ಬಾಲಕಿ ಅತ್ಯಾಚಾರ ಆರೋಪದ ಪ್ರಕರಣ ಸಂಬಂಧ ನಾಗಿನ್ ಧಾರವಾಹಿ ನಟ ಪರ್ಲ್ ವಿ ಪುರಿ ಸೇರಿದಂತೆ ಐವರನ್ನ ಬಂಧಿಸಲಾಗಿದೆ. 17 ವರ್ಷದ ಬಾಲಕಿ ಮೇಲೆ ಪರ್ಲ್ ವಿ ಪುರಿ ಲೈಂಗಿಕ ದೌರ್ಜನ್ಯವೆಸಗಲಾಗಿದೆ.
ಸಂತ್ರಸ್ತೆ ತಾಯಿ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ನಟನನ್ನ ಅರೆಸ್ಟ್ ಮಾಡಲಾಗಿದೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಆರೋಪ ಮುಕ್ತವಾಗಿ ಬರುತ್ತೇನೆ ಎಂದಿದ್ದಾರೆ.