ಅಪ್ರಾಪ್ತೆಯ ಮೇಲೆ ಅತ್ಯಾಚಾರ

128

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಜಿಲ್ಲೆಯ ಗ್ರಾಮವೊಂದರ 8ನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ಹೇಳಿಕೆ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆತಂಕದಿಂದ ವಿದ್ಯಾರ್ಥಿ ವಿಷಯ ಮುಚ್ಚಿಟ್ಟಿದ್ದಾಳೆ. ಆಕೆಯ ದೈಹಿಕ ಬದಲಾವಣೆ ಗಮನಿಸಿದ ಪೋಷಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರು ಪರೀಕ್ಷೆ ನಡೆಸಿ ವಿದ್ಯಾರ್ಥಿನಿ 6 ತಿಂಗಳು ಗರ್ಭಿಣಿ ಎಂದು ಹೇಳಿದಾಗ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಈ ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದಾರೆ ಎಂದು ಹೇಳಲಾಗುತ್ತಿದೆ. ಸಧ್ಯ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!