ರೆಪೋ ದರ ಶೇ.4ರಲ್ಲೇ ಮುಂದುವರಿಕೆ: ಆರ್ ಬಿಐ ಗವರ್ನರ್

223

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಹಣಕಾಸು ನೀತಿಯನ್ನ ಶುಕ್ರವಾರ ಪ್ರಕಟಿಸಿದ್ದಾರೆ. ರೆಪೋ ದರವನ್ನ ಶೇಕಡ 4 ಹಾಗೂ ರಿವರ್ಸ್ ರೆಪೋ ದರವನ್ನ ಶೇಕಡ 3.35ರಲ್ಲೇ ಮುಂದುವರೆಸುವುದಾಗಿ ಹೇಳಿದ್ದಾರೆ.

ಇನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಅಂದಾಜು ಶೇಕಡ 9.5ಕ್ಕೆ ಉಳಿಸಿಕೊಂಡಿದೆ ಹಾಗೂ ಹೊಂದಾಣಿಕೆಯ ನಿಲುವನ್ನು ಕಾಯ್ದುಕೊಂಡಿದೆ. ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ ದರ ಹಾಗೂ ಬ್ಯಾಂಕ್ ದರವನ್ನ 4.25ಕ್ಕೆ ನಿಗದಿ ಮಾಡಲಾಗಿದೆ ಎಂದರು.




Leave a Reply

Your email address will not be published. Required fields are marked *

error: Content is protected !!