ರೆಮ್ ಡಿಸಿವರ್ ಅಕ್ರಮ ಮಾರಾಟ: ಮೂವರ ಬಂಧನ

238

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಕ್ರಮವಾಗಿ ರೆಮ್ ಡಿಸಿವರ್ ಮಾರಾಟ ಮಾಡ್ತಿದ್ದ ಮೂವರನ್ನ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರತೀಕ, ಅಭಿಜಿತ ಹಾಗೂ ಸಂಜೀವಕುಮಾರ ಅನ್ನೋ ಮೂವರನ್ನ ಬಂಧಿಸಲಾಗಿದೆ.

ಕೇರಳದಿಂದ ರೆಮ್ ಡಿಸಿವರ್ ತಂದು ಸಿಲಿಕಾನ್ ಸಿಟಿಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಪೊಲೀಸರು ಗ್ರಾಹಕರ ಸೋಗಿನಲ್ಲಿ ಹೋಗಿ ಮೂವರನ್ನ ಬಂಧಿಸಿದ್ದಾರೆ. ಬಂಧಿತರಿಂದ 25 ವಯಲ್ಸ್ ರೆಮ್ ಡಿಸಿವರ್ ವಶಕ್ಕೆ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!