ಸಾವಿರಕ್ಕೂ ಹೆಚ್ಚು ಪೊಲೀಸರಿಗೆ ಶೌರ್ಯ ಪ್ರಶಸ್ತಿ

142

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡುವ ಶೌರ್ಯ ಪ್ರಶಸ್ತಿಗೆ ಸಾವಿರಕ್ಕೂ ಹೆಚ್ಚು ಪೊಲೀಸರು ಆಯ್ಕೆ ಆಗಿದ್ದಾರೆ. ಕೇಂದ್ರ ಸರ್ಕಾರ ಇಂದು ಪ್ರಶಸ್ತಿ ಘೋಷಿಸಿದೆ.

ಪೊಲೀಸ್ ಸಿಬ್ಬಂದಿ, ಗೃಹರಕ್ಷಕ, ನಾಗರಿಕ ರಕ್ಷಣಾ ಸೇವೆಯ, ಅಗ್ನಿಶಾಮಕ ಸೇವೆ ವಿಭಾಗದಲ್ಲಿ 1,132 ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಘೋಷಿಸಲಾಗಿದೆ. ಜಮ್ಮು-ಕಾಶ್ಮೀರ 72, ಕೇಂದ್ರ ಮೀಸಲು ಪೊಲೀಸ್ ಸಿಬ್ಬಂದಿ 65, ಛತ್ತೀಸಗಢದಿಂದ 26, ಜಾರ್ಕಾಂಡ್ 23, ಮಹಾರಾಷ್ಟ್ರದ 18, ಒಡಿಶಾ 15, ದೆಹಲಿ 8, ಸಶಸ್ತ್ರ ಸೀಮಾ ಬಲದ ಪಡೆಯ 21 ಸಿಬ್ಬಂದಿಗೆ ಪ್ರಶಸ್ತಿ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!