ಗಣರಾಜ್ಯೋತ್ಸವದಂದು ಅಂಬೇಡ್ಕರ್ ಫೋಟೋ ಕಡ್ಡಾಯ

202

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜನವರಿ 26ರಂದು ಆಚರಿಸುವ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕಡ್ಡಾಯವಾಗಿ ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೋವನ್ನು ಇಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಲ್ಲ ಶಾಲಾ, ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಸುವ ವೇಳೆ ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್ ಶಿವಲಿಂಗಯ್ಯ ಆದೇಶಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!