‘ಮಹಾ’ ಹರಿಯಾಣದಲ್ಲಿ ಕೇಸರಿ ಪಡೆಗೆ ಆರಂಭಿಕ ಮುನ್ನಡೆ

380

ಮುಂಬೈ/ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರಿಯಾಣ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಈಗಾಗ್ಲೇ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನೆಡೆಯಾಗಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ 51 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಶಿವಸೇನ ಮೈತ್ರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಹರಿಯಾಣದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.




Leave a Reply

Your email address will not be published. Required fields are marked *

error: Content is protected !!