ಅರುಣ್ ಗೋಯಲ್ ನೂತನ ಚುನಾವಣಾ ಆಯುಕ್ತ

170

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ತಿಳಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯೋಗದ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಅರುಣ್ ಗೋಯಲ್ 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!