ಪ್ರಜಾಸ್ತ್ರ ಸುದ್ದಿ
ನವದೆಹಲಿ: ವಾಯುಪಡೆಯ ನಿವೃತ್ತ ಮುಖ್ಯಸ್ಥ ಆರ್.ಕೆ ಎಸ್ ಭದೌರಿಯಾ ಹಾಗೂ ವೈಎಸ್ಆರ್ ಕಾಂಗ್ರೆಸ್ ನಾಯಕ, ಮಾಜಿ ಸಂಸದ ವರಪ್ರಸಾದ್ ರಾವ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಕೇಂದ್ರ ಸಚಿವ ಅನುರಾಗ್ ಠಾಕೂರ್ ನೇತೃತ್ವದಲ್ಲಿ ಭಾನುವಾರ ಬಿಜೆಪಿ ಸೇರ್ಪಡೆಯಾದರು.