ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆ

262

ಪ್ರಜಾಸ್ತ್ರ ಸುದ್ದಿ

ಕೊಡಗು: ರಿವಾಲ್ವಾರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿ.ವಿ ಶಶಿ(80) ಆತ್ಮಹತ್ಯೆ ಮಾಡಿಕೊಂಡವರೆಂದು ತಿಳಿದು ಬಂದಿದೆ.

ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವನತ್ತೂರಿನಲ್ಲಿ ಈ ಘಟನೆ ನಡೆದಿದೆ. ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!