ನಿವೃತ್ತ ಐಎಎಸ್ ಅಧಿಕಾರಿ ಬಂಧಿಸಿದ ಇಡಿ

86

ಪ್ರಜಾಸ್ತ್ರ ಸುದ್ದಿ

ರಾಯಪುರ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಟುಟೇಜಾ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಭಾನುವಾರ ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ಪ್ರಕರಣ ಸಂಬಂಧ ಪುತ್ರನೊಂದಿಗೆ ರಾಯಪುರದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳದ ಕಚೇರಿಗೆ ಹೇಳಿಕೆ ದಾಖಲಿಸಲು ಹೋದಾಗ ಬಂಧಿಸಲಾಗಿದೆ. ಕೋರ್ಟ್ ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಲಾಗುವುದು ಎಂದಿದ್ದಾರೆ.
Leave a Reply

Your email address will not be published. Required fields are marked *

error: Content is protected !!