ರಾಸ್ ಟೇಲರ್ ನಿವೃತ್ತಿ

178

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನ್ಯೂಜಿಲೆಂಡ್ ತಂಡದ ಸ್ಫೋಟಕ ಬ್ಯಾಟ್ಸಮನ್ ರಾಸ್ ಟೇಲರ್ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಸುಮಾರು 22 ವರ್ಷಗಳ ತಮ್ಮ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಸ್ ಟೇಲರ್, ನನ್ನ ಈ ಪಯಣದಲ್ಲಿ ನನ್ನ ಕನಸಿಗೆ ಶುಭ ಕೋರಿದ ಎಲ್ಲರಿಗೂ ಧನ್ಯವಾದಗಳು. ಇದೀಗ ನನ್ನ ಕುಟುಂಬದೊಂದಿಗೆ ಕ್ಷಣಗಳನ್ನು ಕಳೆಯುತ್ತೇನೆ ಎಂದಿದ್ದಾರೆ. ರಾಸ್ ನಿವೃತ್ತಿಯ ಜೀವನ ಚೆನ್ನಾಗಿರಲಿ ಎಂದು ಕ್ರಿಕೆಟ್ ದಿಗ್ಗಜರು, ಅಭಿಮಾನಿಗಳು ಶುಭ ಕೋರಿದ್ದಾರೆ.




Leave a Reply

Your email address will not be published. Required fields are marked *

error: Content is protected !!