ಆಲಮೇಲದಲ್ಲಿ ರೌಡಿ ಶೀಟರ್ ಕೊಲೆ

481

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ದೇವರನಾದಗಿ ಗ್ರಾಮದಲ್ಲಿ ರೌಡಿ ಶೀಟರ್ ನನ್ನು ಮಂಗಳವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರೌಡಿಶೀಟರ್ ಮಾಳಪ್ಪ ಯಮನಪ್ಪ ಮೈತ್ರಿ(40) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆಲಮೇಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!