ಗುಮ್ಮಟನಗರಿಯಲ್ಲಿ ರೌಡಿ ಶೀಟರ್ ಹತ್ಯೆ

248

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಹಾಡಹಗಲೇ ರೌಡಿ ಶೀಟರ್ ನೊಬ್ಬನನ್ನು ಹತ್ಯೆ ಮಾಡಿದ ಘಟನೆ ಶನಿವಾರ ವಿಜಯಪುರದಲ್ಲಿ ನಡೆದಿದೆ. ರೌಡಿ ಶೀಟರ್ ಹೈದರ್ ಅಲಿ ನದಾಫ್ ನನ್ನು ಹತ್ಯೆ ಮಾಡಲಾಗಿದೆ.

ನಗರದ ಚಾಂದಪುರ ಕಾಲೋನಿಯಲ್ಲಿ ಶನಿವಾರ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!