ಆರ್ ಆರ್ ನಗರ, ಶಿರಾದಲ್ಲಿ ಬಿಜೆಪಿ ಗೆಲುವು: ಈಶ್ವರಪ್ಪ

274

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಬೆಂಗಳೂರಿನ ಆರ್.ಆರ್ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಈ ಬಗ್ಗೆ ಮಾತ್ನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ ಒದ್ದಾಡುತ್ತಿದ್ದಾರೆ. ಕುಮಾರಸ್ವಾಮಿ ನಮ್ಮದೂ ಒಂದು ಪಕ್ಷವಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯ ಮಾಡುವ ಮೂಲಕ, ಗೆಲುವು ಅಂದರೆ ಭಾರತೀಯ ಜನತಾ ಪಾರ್ಟಿದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!