ಆರ್.ಆರ್ ನಗರ, ಶಿರಾದಲ್ಲಿ ಕಾಂಗ್ರೆಸ್ ಗೆಲುವು: ಸಿದ್ದು

292

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಈ ಬಗ್ಗೆ ಮಾತ್ನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತದಾನ ಕಡಿಮೆಯಾಗಿರುವುದು ನಮಗೆ ಅನುಕೂಲ ಎಂದಿರುವ ಅವರು, ಸರ್ಕಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ. ಉಪ ಚುನಾವಣೆ ಫಲಿತಾಂಶದ ಬಳಿಕ ಅದು ಗೊತ್ತಾಗಿದೆ ಎಂದು ಹೇಳಿದ್ದಾರೆ. ಆರ್.ಆರ್ ನಗರದಲ್ಲಿ ಕುಸುಮಾ ರವಿ ಹಾಗೂ ಶಿರಾದಲ್ಲಿ ಟಿ ಬಿ ಜಯಚಂದ್ರ ಸ್ಪರ್ಧೆ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!