ಪಾತಳಕ್ಕಿಳಿದ ರೂಪಾಯಿ ಮೌಲ್ಯ

165

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದ ಇತಿಹಾಸದಲ್ಲಿಯೇ ಇದೆ ಮೊದಲ ಬಾರಿಗೆ ರೂಪಾಯಿ ಮೌಲ್ಯ ಅತ್ಯಂತ ಕೆಳಗೆ ಇಳಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 83.13 ಪೈಸೆ ಆಗಿದೆ. ಇದು ಅತೀ ಕೆಳಮಟಕ್ಕೆ ಇಳಿದ ಮೌಲ್ಯವಾಗಿದೆ.

ಜಾಗತಿಕವಾಗಿ ರೂಪಾಯಿ ಮೌಲ್ಯ ಇಷ್ಟೊಂದು ಕುಸಿಯಲು ಏನು ಕಾರಣ ಅನ್ನೋ ಪ್ರಶ್ನೆ ಮೂಡಿದೆ. ಇದಕ್ಕೆ ಆರ್ಥಿಕ ತಜ್ಞರು ಅಭಿಪ್ರಾಯ ನೀಡಬೇಕಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಮೌಲ್ಯ ಹೆಚ್ಚಿಸಿಕೊಳ್ಳುತ್ತಲೇ ಇದೆ. ಹೀಗಾಗಿ ದೇಶದಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!