ಸಲಾರ್ ರಿಲೀಸ್ ಡೇಟ್ ಅನೌನ್ಸ್

267

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ, ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿರುವ ಸಲಾರ್ ಮೂವಿ ಈಗಾಗ್ಲೇ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದೆ. ಈ ಚಿತ್ರದ ರಿಲೀಸ್ ಡೇಟ್ ಇಂದು ಅನೌನ್ಸ್ ಮಾಡಲಾಗಿದೆ.

ಕೆಜಿಎಫ್ ಚಿತ್ರದ ಸಕ್ಸಸ್ ನ ಉತ್ತುಂಗದಲ್ಲಿರುವ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಮೂವಿ ಸೆಪ್ಟೆಂಬರ್ 28, 2023ಕ್ಕೆ ರಿಲೀಸ್ ಆಗಲಿದೆ ಎಂದು ತಿಳಿಸಿದೆ. ಹೀಗಾಗಿ ಪ್ರಭಾಸ್ ಅಭಿಮಾನಿಗಳು ಇನ್ನು ಒಂದು ವರ್ಷ ಕಾಯಬೇಕಿದೆ. ಪ್ರಭಾಸ್ ಗೆ ಜೋಡಿಯಾಗಿ ಶ್ರುತಿ ಹಾಸನ್ ಕಾಣಿಸಿಕೊಳ್ಳುತ್ತಿದ್ದಾರೆ. ರವಿ ಬಸ್ರೂರ್ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರ ನಿರ್ಮಾಣ ಮಾಡುತ್ತಿದೆ.




Leave a Reply

Your email address will not be published. Required fields are marked *

error: Content is protected !!