ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ!

407

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್, ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದಾರೆ. ಹೀಗಾಗಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಅವರ ಆರೋಗ್ಯದಲ್ಲಿ ಗಂಭೀರ ಸ್ಥಿತಿ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.

ಯಾವ ಕಾಯಿಲೆಯಿಂದ ಬಳುತ್ತಿದ್ದಾರೆ. ಎಷ್ಟು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯರು ಹಾಗೂ ಕುಟುಂಬಸ್ಥರು ಏನು ಹೇಳಿದ್ದಾರೆ ಅನ್ನೋದು ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!