ಸ್ಯಾಂಡಲ್ ವುಡ್ ನಿರ್ದೇಶಕ ನಿಧನ

159

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಹೃದಯಾಘಾತದಿಂದಾಗಿ ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ಶನಿವಾರ ನಿಧನರಾಗಿದ್ದಾರೆ. ನಗರದಲ್ಲಿರುವ ಕಚೇರಿಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಉಳ್ಳಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪಯಣ, ಸಂಚಾರಿ ಚಿತ್ರಗಳು ಇತರೆ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!