ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಿ: ಯಡಿಯೂರಪ್ಪ

163

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಸ್ಯಾಂಟ್ರೋ ರವಿ ಪ್ರಕರಣ ರಾಜ್ಯದಲ್ಲಿ ಸಧ್ಯ ಭರ್ಜರಿ ಚರ್ಚೆಯಲ್ಲಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ಸ್ಯಾಂಟ್ರೋ ರವಿ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ. ಯಾರು ಏನೇ ಮಾತನಾಡಿದರೂ ಸತ್ಯ ತನಿಖೆಯಿಂದ ಹೊರ ಬರಲಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆಯಾಗಲಿದೆ. ಶಾಸಕ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಅವರಿಗೆ ಸಚಿವ ಸ್ಥಾನ ಸಿಗಲಿ ಅನ್ನೋದು ನಮ್ಮ ನಿರೀಕ್ಷೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!