ಸಾವಿನಲ್ಲೂ ಒಂದಾದ ದಂಪತಿ

412

ವಿಜಯಪುರ: ಗುಮ್ಮಟನಗರಿ ಜಿಲ್ಲೆಯ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಸಾವನ್ನಪ್ಪಿದ್ದಾಳೆ. ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದ ದಂಪತಿಗಳಿಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಹಿರಿಯರಿಬ್ಬರ ಸಾವಿನಿಂದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿನಲ್ಲೂ ಒಂದಾದ ದಂಪತಿ ಬಗ್ಗೆ ಊರಿನ ಜನ ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!