ಶಾಲಾ ಬಸ್-ಕಾರ್ ಅಪಘಾತ: 6 ಜನರ ಸಾವು

232

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಶಾಲಾ ಬಸ್ ಹಾಗೂ ಕಾರ್ ನಡುವೆ ಮಂಗಳವಾರ ಅಪಘಾತ ಸಂಭವಿಸಿ 6 ಜನರು ಮೃತಪಟ್ಟಿರುವ ಘಟನೆ ಗಾಜಿಯಾಬಾದ್ ನ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಅಪಘಾತದಲ್ಲಿ 8 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!