ಸರ್ಕಾರಿ ಶಾಲೆಯಲ್ಲಿನ 10 ಕಂಪ್ಯೂಟರ್, ಲ್ಯಾಪ್ ಟಾಪ್ ಕಳ್ಳತನ

257

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಯಲಬುರ್ಗಾ ತಾಲೂಕಿನ ಕುದುರಿಮೋತಿ ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಕಳ್ಳರು ಕನ್ನ ಹಾಕಿ ಬರೋಬ್ಬರಿ 10 ಕಂಪ್ಯೂಟರ್, ಲ್ಯಾಪ್ ಟಾಪ್ ಕಳ್ಳತನ ಮಾಡಲಾಗಿದೆ. ಕಂಪ್ಯೂಟರ್ ಲ್ಯಾಬ್ ಬಾಗಿಲು ಮುರಿದು ಈ ಕೃತ್ಯವೆಸಗಲಾಗಿದೆ.

3.46 ಲಕ್ಷ ಮೌಲ್ಯದ ಕಂಪ್ಯೂಟರ್, ಲಾಪ್ ಟಾಪ್ ಕಳ್ಳತನ ಮಾಡಿದ್ದಾರೆ. ಬೇವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!