ಕೊಪ್ಪಳದ ಕಾಮುಕ ಶಿಕ್ಷಕನ ಬಂಧನ

409

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಗೋವಾದಲ್ಲಿ ಬಂಧಿಸಲಾಗಿದೆ. ಅಜರುದ್ದೀನ್ ಬಂಧಿತ ಶಿಕ್ಷಕನಾಗಿದ್ದಾನೆ. ಸಿಂಧನೂರು ತಾಲೂಕಿನ ಸರ್ಕಾರಿ ಶಾಲೆಯ ಶಿಕ್ಷಕನಾಗಿದ್ದ. ಕಾರಟಗಿ ಪಟ್ಟಣದ ಜೆ.ಪಿ ನಗರದಲ್ಲಿ ವಾಸವಾಗಿದ್ದ.

ಇಬ್ಬರು ಮಹಿಳೆಯರೊಂದಿಗಿದ್ದ ವಿಡಿಯೋ ಇಟ್ಟುಕೊಂಡು ಪದೆಪದೆ ಅವರಿಗೆ ಲೈಂಗಿಕತೆಗೆ ಬಲವಂತ ಮಾಡುತ್ತಿದ್ದ. ಇದರಿಂದ ರೋಸಿಹೋದ ಮಹಿಳೆಯೊಬ್ಬಳು ದೂರು ಕೊಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಧರ್ಮದೇಟು ಕೊಟ್ಟಿದ್ದರು. ಹೀಗಾಗಿ ಎಸ್ಕೇಪ್ ಆಗಿದ್ದ ಕಾಮುಕನನ್ನು ಗೋವಾದಲ್ಲಿ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!