ಪಠ್ಯಪುಸ್ತಕದಲ್ಲಿ ಭಗವದ್ಗೀತೆ: ಶಿಕ್ಷಣ ಸಚಿವರು ಹೇಳಿದ್ದೇನು?

422

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆಯ ಕುರಿತಂತೆ ರಾಜ್ಯದಲ್ಲಿ ಚರ್ಚೆ ಶುರುವಗಿದೆ. ಗುಜರಾತಿನಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಚರ್ಚೆ ರಾಜ್ಯದಲ್ಲಿ ನಡೆದಿದ್ದು, ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸಧ್ಯ ಸರ್ಕಾರದ ಮುಂದೆ ಈ ರೀತಿಯ ಯಾವ ಉದ್ದೇಶವಿಲ್ಲ. ಮುಂದಿನ ಬಾರಿಯ ಶೈಕ್ಷಣಿಕ ವರ್ಷದಲ್ಲಿ ನೋಡೋಣ ಎಂದಿದ್ದಾರೆ. ಈ ಮೂಲಕ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ತರುವ ಸೂಚನೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!