ಎಸ್ ಡಿಎ ಪರೀಕ್ಷೆ ದಿನಾಂಕ ಘೋಷಣೆ

245

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾದಿಂದಾಗಿ ಮುಂದೂಡಲಾಗಿದ್ದ ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಎರಡು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ಸೆಪ್ಟೆಂಬರ್ 18 ಹಾಗೂ 19ರಂದು ಪರೀಕ್ಷೆ ನಡೆಯಲಿದೆ. ಸೆ.18ಕ್ಕೆ ಕನ್ನಡ ಹಾಗೂ ಸೆ.19ಕ್ಕೆ ಜಿಕೆ ಪರೀಕ್ಷೆ ನಡೆಯಲಿದೆ. ಸಾಮಾನ್ಯವಾಗಿ ಒಂದೇ ದಿನದಲ್ಲಿ ಈ ಎರಡು ಪರೀಕ್ಷೆಗಳು ನಡೆಯುತ್ತಿದ್ದವು. ಈ ಬಾರಿ ಎರಡು ದಿನ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!