ಧಾರವಾಡ ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್

284

ಪ್ರಜಾಸ್ತ್ರ ಸುದ್ದಿ

ಧಾರವಾಡ: ಇಲ್ಲಿನ ಸತ್ತೂರ ಬಳಿಯಿರುವ ಎಸ್ ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. 300 ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ನಲ್ಲಿ 66 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮೊದಲು ನಾಲ್ಕು ವಿದ್ಯಾರ್ಥಿಗಳು ಸೋಂಕು ಕಾಣಿಸಿಕೊಂಡಿತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಟೆಸ್ಟ್ ನಡೆಸಲಾಯಿತು. ಅದರ ವರದಿ ಬಂದಿದ್ದು, 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇನ್ನು 200 ವಿದ್ಯಾರ್ಥಿಗಳ ತಪಾಸಣೆ ನಡೆಸಬೇಕಿದೆ. ಸೋಂಕಿತರಿಗೆ ಹಾಸ್ಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!