2ನೇ ಹಂತದ ಮತದಾನ

324

ಜಾರ್ಖಂಡ್: ಎರಡನೇ ಹಂತದ ಮತದಾನ ಶುರುವಾಗಿದೆ. 20 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಈ 20 ಕ್ಷೇತ್ರಗಳಲ್ಲಿ 29 ಮಹಿಳೆಯರು ಸೇರಿ 260 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ರೀತಿಯ ಭದ್ರತೆಯನ್ನ ಒದಗಿಸಿದೆ. ಯಾವುದೇ ರೀತಿಯ ಗಲಾಟೆಗಳು ನಡೆಯದಂತೆ ನೋಡಿಕೊಳ್ಳಲು ಸೂಕ್ತ ಭದ್ರತೆಯನ್ನ ಒದಗಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ 40 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!