ಮೇ 24ರಿಂದ ದ್ವಿತೀಯ ಪಿಯು ಮೌಲ್ಯಮಾಪನ

196

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಮೇ 19ರಂದು ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇದೀಗ ದ್ವಿತೀಯ ಪಿಯುಸಿ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಪ್ರಿಲ್ 22ರಿಂದ ಮೇ 18ರ ತನಕ ಪರೀಕ್ಷೆಗಳು ನಡೆದಿವೆ. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಮೇ 24ರಿಂದ ಮೌಲ್ಯಮಾಪನ ಕೆಲಸ ನಡೆಯಲಿದೆ. ಇದಕ್ಕೆ 21 ಸಾವಿರ ಉಪನ್ಯಾಸಕರು ನೋಂದಣಿ ಮಾಡಿಕೊಂಡಿದ್ದಾರೆ. ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!