ಹಿರಿಯ ನಟ ಶಿವರಾಮ್ ನಿಧನ

212

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡದ ಹಿರಿಯ ನಟ ಶಿವರಾಮ್(84) ಶನಿವಾರ ನಿಧನರಾಗಿದ್ದಾರೆ. ಕೆಲ ದಿನಗಳ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!