ಅಹ್ಮದ್ ಪಟೇಲ್ ಸ್ಥಿತಿ ಗಂಭೀರ

251

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಇದೀಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಗುರ್ಗಾಂವ್ ನ ಮೇದಂಟಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗ್ತಿದೆ. ಈ ಬಗ್ಗೆ ಅವರ ಪುತ್ರ ಫೈಸಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 71 ವರ್ಷದ ಅಹ್ಮದ್ ಪಟೇಲ್ ರಿಗೆ ಅಕ್ಟೋಬರ್ 1ರಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಆಗ್ಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!