ಹಿರಿಯ ಪತ್ರಕರ್ತ ನಾಡೋಜ ಪಾಪು ನಿಧನ

366

ಹುಬ್ಬಳ್ಳಿ: ಶತಾಯುಷಿ ಹಿರಿಯ ಪತ್ರಕರ್ತ, ಸಾಹಿತಿ ಪಾಟೀಲ ಪುಟಪ್ಪ ಇಹಲೋಕ ತ್ಯಜಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

101 ವರ್ಷದ ನಾಡೋಜ ಪಾಟೀಲ‌ ಪುಟ್ಟಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಕೆಲ ದಿನಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು.




Leave a Reply

Your email address will not be published. Required fields are marked *

error: Content is protected !!