ವಿದ್ಯರ್ಥಿನಿಗೆ ಲೈಂಗಿಕ ಕಿರುಕುಳ: ಉಪನ್ಯಾಸಕ ಬಂಧನ

248

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಯಲಹಂಕ ವ್ಯಾಪ್ತಿಯಲ್ಲಿನ ಖಾಸಗಿ ಖಾಲೇಜುವೊಂದರ ಉಪನ್ಯಾಸಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧಿಸಲಾಗಿದೆ. ಮದನ್ ಕುಮಾರ್ ಬಂಧಿತ ಆರೋಪಿ.

ಏನಾದರೂ ಕೆಲಸವಿದ್ದರೆ ಕೊಡಿಸಿ ಎಂದು ವಿದ್ಯಾರ್ಥಿನಿಗೆ ಶಿಕ್ಷಕನಗೆ ಹೇಳಿದ್ದಳಂತೆ. ಇದನ್ನೇ ಬಂಡವಾಳ ಮಾಡಿಕೊಂಡು ಸಂದರ್ಶನವಿದೆ ಎಂದು ಕರೆದುಕೊಂಡು ಹೋಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!