ಶಿವಾಜಿ ಸುರತ್ಕಲ್-2 ಫಸ್ಟ್ ಲುಕ್ ರಿಲೀಸ್

307

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶಿವಾಜಿ ಸುರತ್ಕಲ್-2 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಶಿವಾಜಿ ಸುರತ್ಕಲ್ ಚಿತ್ರ 2020ರಲ್ಲಿ ರಿಲೀಸ್ ಆಗಿ ಸಕ್ಸಸ್ ಆಗಿದೆ. ಅದರ ಮುಂದುವರೆದ ಭಾಗ ಇದೀಗ ಶುರುವಾಗಿದೆ.

ಆಕಾಶ್ ಶ್ರೀವಾತ್ಸ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. 2ನೇ ಭಾಗವನ್ನು ಅಕ್ಟೋಬರ್ ನಲ್ಲಿ ಶೂಟಿಂಗ್ ಶುರು ಮಾಡುವ ಆಲೋಚನೆ ಚಿತ್ರ ತಂಡಕ್ಕಿದೆ. ರೇಖಾ ಕೆ.ಎನ್ ಹಾಗೂ ಅನೂಪ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಮೂವಿ ಸಿನಿ ರಸಿಕರ ಸಾಕಷ್ಟು ಇಷ್ಟವಾಗಿದ್ದು, ಭಾಗ-2 ಬಗ್ಗೆ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!