ಎಸ್ಪಿ ನೇತೃತ್ವದಲ್ಲಿ ಕಾರಾಗೃಹಕ್ಕೆ ದಿಢೀರ್ ಭೇಟಿ

162

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷರು, ಉಪ ಅಧೀಕ್ಷರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಲಾಗಿದೆ. ಸೆಂಟ್ರಲ್ ಜೈಲಿನಲ್ಲಿ ತಪಾಸಣೆ ನಡೆಸಲಾಗಿದೆ.

ಜೈಲಿನಲ್ಲಿ ತಂಬಾಕು ಉತ್ಪನ್ನಗಳು, ಸಿಗರೇಟ್, ಲೈಟರ್, ಪ್ಲಾಸ್ಟಿಕ್ ಬಾಟಲ್ ನಿಂದ ಮಾಡಿದ ಹುಕ್ಕಾಗಳು ಸಿಕ್ಕಿವೆ. ಇವುಗಳನ್ನು ವಶಕ್ಕೆ ಪಡೆಸಿಕೊಂಡು ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!