ಆ.20ಕ್ಕೆ ಶೋಕಿವಾಲ ವಿಡಿಯೋ ಸಾಂಗ್

233

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ಅಜಯ್ ರಾವ್ ಹಾಗೂ ಸಂಜನಾ ಆನಂದ್ ನಟನೆಯ ಶೋಕಿವಾಲ ಚಿತ್ರದ ವಿಡಿಯೋ ಸಾಂಗ್ ಆಗಸ್ಟ್ 20ರಂದು ರಿಲೀಸ್ ಆಗುತ್ತಿದೆ. ಈ ಬಗ್ಗೆ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ.

ಶೋಕಿವಾಲ ಚಿತ್ರವನ್ನ ತಿಮ್ಮೇಗೌಡ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕ್ರಿಸ್ಟಲ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಟಿ.ಆರ್ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ತಬಲಾ ನಾಣಿ, ಪ್ರಮೋದ ಶೆಟ್ಟಿ, ಶರತ ಲೋಹಿತಾಶ್ವ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!