ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಫೈರಿಂಗ್

320

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಮತ್ತೊಂದು ಫೈರಿಂಗ್ ಆಗಿದೆ. ರೌಡಿ ಶೀಟರ್ ಯೂನಿಸ್ ಮೇಲೆ ಫೈರಿಂಗ್ ಮಾಡಿ ಅರೆಸ್ಟ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಡಿ.ಜೆ ಹಳ್ಳಿಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಭಟ್ಟಿ ಅಮ್ಜಾದ ಎಂಬಾತನನ್ನ ಈತ ಮತ್ತು ಇವನ ಗ್ಯಾಂಗ್ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡಿತ್ತು.

ಅಮ್ಜಾದ ಕೊಲೆ ಪ್ರಕರಣವನ್ನ ದಾಖಲಿಸಿಕೊಡಿದ್ದ ಡಿ.ಜೆ ಹಳ್ಳಿ ಪೊಲೀಸ್ರು  ಯೂನಿಸ್ ನ್ನು ಇಂದು ಬೆಳಗ್ಗೆ ಬಂಧಿಸಿ, ಮಾರಕಾಸ್ತ್ರಗಳನ್ನ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ನೋಡಿದ್ದಾನೆ. ಆಗ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ರೌಡಿಶೀಟರ್ ಶೂಟೌಟ್ ನಲ್ಲಿ ಸಾವನ್ನಪ್ಪಿದ್ದಾನೆ.




Leave a Reply

Your email address will not be published. Required fields are marked *

error: Content is protected !!