ಮುಂದುವರೆದ ಹೆಚ್ಡಿಕೆ-ಸಿದ್ದು ಟ್ವೀಟರ್ ವಾರ್

512

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಎರಡು ದಿನಗಳಿಂದ ಮಾಜಿ ಮುಖ್ಯಮಂತ್ರಿಗಳಿಬ್ಬರ ನಡುವೆ ಟ್ವೀಟರ್ ವಾರ್ ನಡೆದಿದೆ. ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವೆ ಮಾತಿನ ಏಟು ಎದರೇಟು ನಡೆದಿದ್ದು, ಅದು ಭಾನುವಾರವೂ ಮುಂದುವರೆದಿದೆ.

ಸಿದ್ದರಾಮಯ್ಯರನ್ನು ಸ್ವಯಂ ಘೋಷಿತ ಸಂವಿಧಾನ ಪಂಡಿತ ಎಂದು ಕುಮಾರಸ್ವಾಮಿ ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ನಮ್ಮ ಹಾಗೂ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ ಎಂದು ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!