ಆರ್ ಎಸ್ಎಸ್, ಬಿಜೆಪಿ ವಿರುದ್ಧ ಸಿದ್ದು ವಾಗ್ದಾಳಿ.. ಸಿ.ಟಿ ರವಿ ತಿರುಗೇಟು

255

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆರ್ ಎಸ್ಎಸ್, ಬಿಜೆಪಿ ಹಾಗೂ ಸಿ.ಟಿ ರವಿ ವಿರುದ್ಧ ಟ್ವೀಟರ್ ನಲ್ಲಿ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ, ಟ್ವೀಟರ್ ನಲ್ಲೇ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಮೂಲಕ ಮತ್ತೆ ಸಿದ್ದರಾಮಯ್ಯ, ಸಿ.ಟಿ ರವಿ ನಡುವೆ ಟ್ವೀಟರ್ ವಾರ್ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!