ಸಿದ್ದರಾಮಯ್ಯ ನಾಲಿಗೆ ಮೇಲೆ ಉಲ್ಟಾ ಮಚ್ಚೆ ಎಂದ ಸಿ.ಟಿ ರವಿಗೆ ಟಾಂಟ್

215

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿದ್ದರಾಮಯ್ಯ ನಾಲಿಗೆ ಮೇಲೆ ಉಲ್ಟಾ ಮಚ್ಚೆ ಇದೆ. ಹೀಗಾಗಿ ಅವರು ಹೇಳಿದ್ದೆಲ್ಲ ಉಲ್ಟಾ ಆಗುತ್ತದೆ ಎಂದು ಬಿಜೆಪಿ ಶಾಸಕರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ರು. ಇದಕ್ಕೆ ಸಿದ್ದರಾಮಯ್ಯನವರು ಟ್ವೀಟ್ ನಲ್ಲಿ ಭರ್ಜರಿಯಾಗಿ ಕಾಲೆಳೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!