ಇಂಡಿಯಾ ಮೈತ್ರಿಕೂಟ ಪತನವಾಗುವ ಲಕ್ಷಣ: ಪ್ರಧಾನಿ ಮೋದಿ

106

ಪ್ರಜಾಸ್ತ್ರ ಸುದ್ದಿ

ಲಖನೌ: ಲೋಕಸಭೆಗೆ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಇಂಡಿಯಾ ಮೈತ್ರಿಕೂಟ ಪತನವಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಾರಾಬಂಕಿಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದರು.

ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತು ಓಡಿ ಹೋಗಿದ್ದಾರೆ. ಇಲ್ಲಿಂದ ಸ್ಪರ್ಧಿಸಲು ಧೈರ್ಯವಿಲ್ಲವೆಂದು ಹೇಳಿದ್ದೆ. ನಾನು ಹೇಳಿದಂತಾಗಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಶಹಜಾದ್ ವಿದೇಶಕ್ಕೆ ಹಾರಲಿದ್ದಾರೆ ಎಂದರು.

ಕಾಂಗ್ರೆಸ್ ಈಗ ಮಿಷನ್ 50 ಆರಂಭಿಸಿದೆ. ಹೇಗಾದರೂ ಮಾಡಿ 50 ಸ್ಥಾನಗಳನ್ನಾದರೂ ಗೆಲ್ಲಬೇಕು ಎನ್ನುತ್ತಿದೆ. ಚುನಾವಣೆಯಲ್ಲಿ ಇವರಿಗೆ ತಕ್ಕ ಪಾಠ ಕಲಿಸಬೇಕು ಅಂತಾ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!