ಪ್ರಜಾಸ್ತ್ರ ಸಿನಿಮಾ ಡೆಸ್ಕ್
ತೀವ್ರ ಜ್ವರದಿಂದ ಬಳಲುತ್ತಿರುವ ಖ್ಯಾತ ತಮಿಳು ನಟ ಸಿಂಬು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ ಹಾಗೂ ಗಂಟಲು ಸೋಂಕು ಕಾಣಿಸಿಕೊಂಡಿದೆ. ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶ್ರೀಧರ್ ಪಿಳೈ ಅನ್ನೋರು ಟ್ವೀಟ್ ಮಾಡಿದ್ದಾರೆ.
ತೀವ್ರ ಜ್ವರ ಹಾಗೂ ಗಂಟಲು ಸೋಂಕು ಎಂದಾಕ್ಷಣ ಕೋವಿಡ್ 19 ಸೋಂಕು ಅಲ್ಲ. ಕೋವಿಡ್ 19 ಸೋಂಕು ನೆಗಟಿವ್ ಬಂದಿದೆ. ಬೇಗ ಗುಣಮುಖರಾಗುತ್ತಾರೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ನಟನೆಯ ಥನಿಂಧತು ಕಾಡು ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.